23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ,ಶಕ್ತಿ ಕೇಂದ್ರದ ಅಧ್ಯಕ್ಷ ದಿನಕರ ಕುಲಾಲ್,ಮೂರು ಬೂತಿನ ಅಧ್ಯಕ್ಚರಾದ ದಿನೇಶ್,ರಂಜಿತ್ ಶೆಟ್ಟಿ, ಶ್ಯೆಲೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಯಾದವ ಕೋಟ್ಯಾನ್, ಪ್ರವೀಣ್ ಪೂಜಾರಿ ಕೋಡಿಯೆಲು,ರೋಹಿತ್ ಗೌಡ, ಯುವಮೋರ್ಚಾ ಸಂಚಾಲಕ ಸಂತೋಷ್ ಶೆಟ್ಟಿ, ಸುರೇಶ್, ಪಂಚಾಯತ್ ಸದಸ್ಯರು,ಪಕ್ಷದ ವಿವಿಧ ಜವಾಬ್ದಾರಿ ಕಾರ್ಯಕರ್ತರು ಇದ್ದರು.

Related posts

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಬಿಜೆಪಿ ಚುನಾವಣಾ ಪ್ರಚಾರದ ಅಂಗವಾಗಿ ನಾರಾವಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya
error: Content is protected !!