April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

ಮಚ್ಚಿನ : ಮಚ್ಚಿನ ಗ್ರಾಮದ ಮರಕಡ ನಿವಾಸಿ ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತರಾದ ರುಕ್ಮಯ ಗೌಡ (64 ವರ್ಷ) ಇವರು ಏಪ್ರಿಲ್ 23 ರoದು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾದರು .

ಮೃತರು ಪತ್ನಿ, ಸಹೋದರ, ಸಹೋದರಿ, ಬಂಧು- ಬಳಗ ಕುಟುಂಬಸ್ತರನ್ನು ಅಗಲಿದ್ದಾರೆ.

ಮೃತರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಭೇಟಿ ನೀಡಿ ಮನೆಯವರಿಗೆ ಸoತ್ವಾನಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!