Day: April 25, 2024
ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ
ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದ ವಾರ್ಷಿಕ ಮೇಷ ಜಾತ್ರೋತ್ಸವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆಯು ಎಪ್ರಿಲ್ 23ರಿಂದ ಮೇ 2ರವರೆಗೆ ನಡೆಯಲಿದ್ದು ಇಂದು ಪಿಲಿಚಾಮುಂಡಿ ದೈವದ ...
ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ
ಬೆಳ್ತಂಗಡಿ : ಎ.25 ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ “ಸಖೀ ಮತಗಟ್ಟೆ” ಸಾರ್ವತ್ರಿಕ ಲೋಕ ಸಭಾ ಚುನಾವಣೆ-2024 ರ ಚುನಾವಣಾ ಆಯೋಗದ ನಿರ್ದೇಶನದಂತೆ ಮುಖ್ಯವಾಗಿ ಮಹಿಳಾ ಮತದಾರರ ...
ಚಾರ್ಮಾಡಿ ಮತಗಟ್ಟೆಗೆ ಆಗಮಿಸಿದ ಅಧಿಕಾರಿಗಳಿಗೆ ಪೂರ್ಣಕುಂಭದ ಸ್ವಾಗತ
ಚಾರ್ಮಾಡಿ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಾಳೆ ಎ.೨೬ರಂದು ನಡೆಯಲಿರುವ ಮತದಾನಕ್ಕಾಗಿ ಚಾರ್ಮಾಡಿ ಮಾದರಿ ಮತಗಟ್ಟೆ ೨೪ ರಾಜೀವ ಗಾಂಧಿ ಸೇವಾ ಕೇಂದ್ರದ ಮತಗಟ್ಟೆಗೆ ಇಂದು ಆಗಮಿಸಿದ ಮತಗಟ್ಟೆ ...
ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ
ಬೆಳ್ತಂಗಡಿ: ಎ.26 ರಿಂದ ಎ.28. ರವರೆಗೆ ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ನಡೆಯಲಿರುವ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ...
ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ
ಉಜಿರೆ: ಉಜಿರೆ ಗ್ರಾಮದ ಮಾಚಾರು ಉಪ್ಪರಕೋಡಿ ಕೃಷ್ಣ ಬೊಳ್ಮಿಣ್ಣಾಯ (80ವ) ರವರು ಎ.25ರಂದು ನಿಧನರಾದರು. ಅವರು ಮಾಚಾರಿನ ಶ್ರೀ ಲಕ್ಷ್ಮೀ ಜನಾರ್ದನ ದೇವಾಲಯದ ಆಡಳಿತ ಮೊಕ್ತೇಸರರಾಗಿದ್ದು, ಸರಳ ...
ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು
ಉಜಿರೆ: ಎ.26 ರಂದು (ನಾಳೆ) ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ಚುನಾವಣಾ ಸಿಬ್ಬಂದಿಗಳು ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರದೊಂದಿಗೆ ತೆರಳಿದರು.
ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜೆ ಇ ಇ ಮೈನ್ಸ್ ಎರಡನೆಯ ಸುತ್ತಿನಲ್ಲೂ ಮಹತ್ತ್ವದ ಸಾಧನೆ ಮಾಡಿದ್ದಾರೆ. ಪ್ರಜ್ವಲ್ ಭೌತ ವಿಜ್ಞಾನದಲ್ಲಿ 100 ಅಂಕಗಳ ...
ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ
ಬೆಳ್ತಂಗಡಿ:ವಿಶ್ವಕ್ಕೆ ಬೆಳಕು ನೀಡಿದ ಭಾರತೀಯ ಸಂಪ್ರದಾಯಗಳ ಆಚರಣೆ, ಸನಾತನ ಭಾರತೀಯ ಧರ್ಮವನ್ನು ಆಚರಿಸುವ ನಾಯಕತ್ವವನ್ನು ಬಿಜೆಪಿ ಕೇಂದ್ರ ಸರಕಾರ ಕಳೆದ 10 ವರ್ಷಗಳಲ್ಲಿ ನೀಡಿದೆ. ಹಿಂದೂಗಳ ಶತಮಾನಗಳ ...
ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ
ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆಯು ಎ.25 ...
ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ
ಉಜಿರೆ : ನಾವು ಯಾವಾಗಲು ತಂದೆ ತಾಯಿಯ ಆಸ್ತಿಗೆ ಆಸೆ ಪಡಬಾರದು. ನಮ್ಮ ಆಸ್ತಿಯನ್ನು ನಾವೇ ಮಾಡಿಕೊಳ್ಳಬೇಕು’ ಎಂದು ಸಂಧ್ಯಾ ಟ್ರೇಡರ್ಸ್ ನ ಉತ್ಪಾದನ ಹಾಗೂ ಪ್ಯಾಕೇಜಿಂಗ್ ...