September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

ಉಜಿರೆ: ಉಜಿರೆ ಗ್ರಾಮದ ಮಾಚಾರು ಉಪ್ಪರಕೋಡಿ ಕೃಷ್ಣ ಬೊಳ್ಮಿಣ್ಣಾಯ (80ವ) ರವರು ಎ.25ರಂದು ನಿಧನರಾದರು.

ಅವರು ಮಾಚಾರಿನ ಶ್ರೀ ಲಕ್ಷ್ಮೀ ಜನಾರ್ದನ ದೇವಾಲಯದ ಆಡಳಿತ ಮೊಕ್ತೇಸರರಾಗಿದ್ದು, ಸರಳ ಸಜ್ಜನ ವ್ಯಕ್ತಿತ್ವದವರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರರು ,ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ನಾರಾವಿಯಲ್ಲಿ ‘ಗಾಯತ್ರಿ ಮೆಡಿಕಲ್ಸ್’ ಶುಭಾರಂಭ: ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯ ಹೊಸ ಭರವಸೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya
error: Content is protected !!