24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದ ವಾರ್ಷಿಕ ಮೇಷ ಜಾತ್ರೋತ್ಸವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆಯು ಎಪ್ರಿಲ್ 23ರಿಂದ ಮೇ 2ರವರೆಗೆ ನಡೆಯಲಿದ್ದು ಇಂದು ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಿತು.

ಏ .29ರಂದು ರಾತ್ರಿ ಚಂದ್ರಮಂಡಲೋತ್ಸವ, ಏ 30 ರಂದು ಬೆಳಿಗ್ಗೆ ದೇವರ ಬಳಿ ಉತ್ಸವ, ಮಧ್ಯಾಹ್ನ ಮಹಾಪೂಜೆ ಸಂಜೆ ಮಹಾರಥೋತ್ಸವ ನಡೆಯಲಿದೆ.

ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರರಾದ ಹರ್ಷ ಸಂಪಿಗೆತ್ತಾಯ ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.

Related posts

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!