ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು by Suddi UdayaApril 25, 2024April 25, 2024 Share0 ಉಜಿರೆ: ಎ.26 ರಂದು (ನಾಳೆ) ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ಚುನಾವಣಾ ಸಿಬ್ಬಂದಿಗಳು ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರದೊಂದಿಗೆ ತೆರಳಿದರು. Share this:PostPrintEmailTweetWhatsApp