25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆಯು ಎ.25 ಮತ್ತು ಎ.26 ರಂದು ನಡೆಯಲಿದ್ದು, ಇದರ ಅಂಗವಾಗಿ ಊರ ಸಮಸ್ತ ಭಾಂದವರಿಂದ ಎ.25 ರಂದು ಬೆಳಿಗ್ಗೆ ಹೊರಕಾಣಿಕೆಯನ್ನು ವಿಜೃಂಭಣೆಯಿಂದ ಶ್ರೀ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಊರಿನ ಭಕ್ತರು ಉಪಸ್ಥಿತರಿದ್ದರು.

Related posts

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya
error: Content is protected !!