23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

ಬೆಳ್ತಂಗಡಿ : ಎ.25 ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ “ಸಖೀ ಮತಗಟ್ಟೆ” ಸಾರ್ವತ್ರಿಕ ಲೋಕ ಸಭಾ ಚುನಾವಣೆ-2024 ರ ಚುನಾವಣಾ ಆಯೋಗದ ನಿರ್ದೇಶನದಂತೆ ಮುಖ್ಯವಾಗಿ ಮಹಿಳಾ ಮತದಾರರ ಭಾಗವಹಿಸಿಕೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್ ಸಂಖ್ಯೆ 189 ರಲ್ಲಿ ಮತಗಟ್ಟೆಯನ್ನು ತಳಿರು ತೋರಣಗಳಿಂದ ಸಿಂಗಾರಿಸಲಾಗಿದೆ.

ಚುನಾವಣಾ ಅಭಿಯಾನದ ಧ್ವಜ ರಾಜಾಜಿಸುವ ಮೂಲಕ ಶಾಮಿಯಾನ ವ್ಯವಸ್ಥೆಯನ್ನು ಮಾಡಿ ಮತದಾರರನ್ನು ಮತಗಟ್ಟೆಗೆ ಮತದಾರರನ್ನು ಆಕರ್ಷಿಸುತ್ತಿದೆ.

Related posts

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya
error: Content is protected !!