24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಎ.26 ರಿಂದ ಎ.28. ರವರೆಗೆ ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ನಡೆಯಲಿರುವ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಚಂದ್ರಪರ ಶಿಶಿಲದ ಭಗವಾನ್ ೧೦0೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರ ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ಇಂದು ಭಕ್ತಿ ಕಾಣಿಕೆಯನ್ನು ಸಮರ್ಪಿಸಲಾಯಿತು.

ಭಕ್ತಿ ಕಾಣಿಕೆಯಲ್ಲಿ ಅಕ್ಕಿ, ಸಕ್ಕರೆ, ಅವಲಕ್ಕಿ, ಹೆಸರುಬೇಳೆ, ಅಡಿಕೆ, ತೆಂಗಿನ ಕಾಯಿ, ಅನಾನಸು, ಬಾಳೆಗೊನೆ, ಸಿಯಾಳಗೊನೆ, ಮುಂತಾದ ವಸ್ತುಗಳಿದ್ದವು ಭಕ್ತಿ ಕಾಣಿಕೆಯ ನೇತೃತ್ವವನ್ನು ಡಾ. ಜಯಕೀರ್ತಿ ಜೈನ್, ಚಿತ್ತರಂಜನ್ ಜೈನ್ ಶಿರ್ತಾಡಿ., ಜಿನರಾಜ ಪೂವಣಿ ಉಜಿರೆ, ಮಹಾವೀರ ಜೈನ್ ಕೊರ್ಜೆ ವಹಿಸಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!