ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ
ಬೆಳ್ತಂಗಡಿ : ಎ.26 ರಂದು (ನಾಳೆ) ನಡೆಯಲಿರುವ ಲೋಕಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 241 ಮತಗಟ್ಟೆಗಳ ಮಸ್ಟರಿಂಗ್ ಎ.25 ರಂದು ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ ನಡೆಯಿತು.ದ.ಕ...