ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ 241 ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ತನಕ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ...
ಬೆಳ್ತಂಗಡಿ: ಕಾಸರಗೋಡು ಜಿಲ್ಲೆಯ ಕುಂಬ್ಳೆ ಅಭಿಲಾಷ್ ರವರೊಂದಿಗೆ ಕಡಿರುದ್ಯಾವರ ಗ್ರಾಮದ ಹಿತ್ತಿಲಕೋಡಿ ಪ್ರತಿಮಾ ರವರೊಂದಿಗೆ ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಮದುವೆ ಮುಗಿಸಿಕೊಂಡು ನೇರವಾಗಿ ಕಡಿರುದ್ಯಾವರ ಗ್ರಾಮದ ದಕಜಿಪ ಹಿ.ಪ್ರಾ. ಶಾಲೆ ಕೊಡಿಯಾಲ್ ಬೈಲ್ ಭಾಗ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ನೆರಿಯ ಗ್ರಾಮದ ಬಾಂಜಾರು ಮಲೆ ಮತಗಟ್ಟೆ 86ರಲ್ಲಿ ಶೇಕಡಾ100% ಮತದಾನವಾಗಿರುವುದಕ್ಕೆ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಗ್ಯಕರ ಪ್ರಜಾಪ್ರಭುತ್ವದ ಈ ಐತಿಹಾಸಿಕ ದಾಖಲೆ ನನ್ನ...
ಕನ್ನಡ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡರವರು ಬೂತ್ ನಂ 28 ಬಂಗಾಡಿ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆಯಿಂದ ಬಿರುಸಿನ ಮತದಾನ ನಡೆಯಿತು. ಬಿಸಿಲನ್ನು ಲೆಕ್ಕಿಸದೆ ಮತದಾರರು ಉತ್ಸಾಹದಿಂದ ಪಾಲ್ಗೊಂಡಿದ್ದರು....
ನಿಡ್ಲೆ : ಲೋಕಸಭಾ ಚುನಾವಣೆ ಬಿಸಿಲಿನ ನಡುವೆಯೂ ಉತ್ಸಾಹದಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಖುಷಿಯಿಂದ ತಮ್ಮ ಹಕ್ಕನ್ನು ಚಲಾಯಿಸಿದರು. ನಿಡ್ಲೆ ಕಜೆ ಮನೆಯ 90ವರ್ಷದ ವಯೋವೃದ್ಧೆ ಸರಸ್ವತಿಯವರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿದರು. ಓಟು...
ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತಕತೆ ನಡೆಸಿದರು. ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟ ರವರನ್ನು ಕಾರ್ಯಕರ್ತರು ಗೌರವಿಸಿದರು.ಪ್ರೀತಮ್ ಧರ್ಮಸ್ಥಳ...