23.4 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಬೆಳಿಗ್ಗೆ 7 ರಿಂದ 10 ರವರೆಗೆ ಶೇ.25 ಮತದಾನವಾಗಿದೆ.


ತಾಲೂಕಿನ 241 ಮತಗಟ್ಟೆಗಳಲ್ಲಿ ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭಗೊಂಡಿದ್ದು ಮತದಾರರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು: ಸಾಧಕರ ದಿನ-229 ವಿದ್ಯಾರ್ಥಿ ಸಾಧಕರಿಗೆ ಪ್ರಶಸ್ತಿ ಪತ್ರ ವಿತರಣೆ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ ರವರು ‘ಬಸವಶ್ರೀ’ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ: ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya
error: Content is protected !!