April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತಕತೆ ನಡೆಸಿದರು.

ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟ ರವರನ್ನು ಕಾರ್ಯಕರ್ತರು ಗೌರವಿಸಿದರು.ಪ್ರೀತಮ್ ಧರ್ಮಸ್ಥಳ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!