September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

ಮಚ್ಚಿನ: ತಾಲೂಕಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಮಚ್ಚಿನ ಗ್ರಾಮದ ಮತಗಟ್ಟೆಯಲ್ಲಿ 90 ವರ್ಷ ಲಿಲ್ಲಿ ಬಾಯಿ ಇವರನ್ನು ಹೊತ್ತುಕೊಂಡು ಮತಗಟ್ಟೆಯಲ್ಲಿ ಮತದಾನ ಮಾಡಿದರು.

ವಯೋಸಹಜ, ಅನಾರೋಗ್ಯದಿಂದ ಇದ್ದರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವಲ್ಲಿ ಇತರರಿಗೆ ಪ್ರೇರಣೆಯಾದರು.

Related posts

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya
error: Content is protected !!