23.4 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

ಮಂಗಳೂರು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ.

ಮತದಾರರು ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು, ದ.ಕ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಪಿತಾನಿಯೊ 179 ನೇ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ತಮ್ಮ ಹಕ್ಕು ಚಲಾಯಿಸಿದರು.

Related posts

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya
error: Content is protected !!