September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

ಮಂಗಳೂರು ಲೋಕಸಭಾ ಚುನಾವಣೆ ಬಿಸಿಲಿನ ನಡುವೆಯೂ ಉತ್ಸಾಹದಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಖುಷಿಯಿಂದ ತಮ್ಮ ಹಕ್ಕನ್ನು ಚಲಾಯಿಸಿದರು.

ಈ‌ ನಡುವೆ ಮರೋಡಿಯಲ್ಲಿ 90 ವರ್ಚದ ವಯೋವೃದ್ದೆ ಗಿರಿಯಮ್ಮ‌ ಸಂಭ್ರಮ ನಿವಾಸಿ ವೀಲ್ ಚಯರ್ ನಲ್ಲಿ ಆಗಮಿಸಿ ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಮರೋಡಿ ಗ್ರಾಪಂ ಅಧ್ಯಕ್ಷ ರತ್ನಾಕರ ಬುಣ್ಣನ್, ಸದಸ್ಯ ಅಶೋಕ್ ಕೋಟ್ಯಾನ್ ಹಾಗೂ ಮತ್ತಿತರರು ಸಹಕರಿಸಿದರು.

Related posts

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

Suddi Udaya

ಕಳಿಯ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಬೆಳಗಾವಿಗೆ ವರ್ಗಾವಣೆ: ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕುಂಞ ಕೆ ಅಧಿಕಾರ ಸ್ವೀಕಾರ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya
error: Content is protected !!