March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

ಕನ್ನಡ ಲೋಕಸಭಾ ಚುನಾವಣೆಯಲ್ಲಿ ಮಾಜಿ‌ ಸಚಿವ ಗಂಗಾಧರ ಗೌಡರವರು ಬೂತ್ ನಂ 28 ಬಂಗಾಡಿ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಬೆಳಿಗ್ಗೆಯಿಂದ ಬಿರುಸಿನ ಮತದಾನ ನಡೆಯಿತು. ಬಿಸಿಲನ್ನು ಲೆಕ್ಕಿಸದೆ ಮತದಾರರು ಉತ್ಸಾಹದಿಂದ ಪಾಲ್ಗೊಂಡಿದ್ದರು.

Related posts

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಬೆಳ್ತಂಗಡಿಗೆ ಲಗ್ಗೆ ಇಟ್ಟ ಅತ್ಯಾಧುನಿಕ ‘ಫೋರ್ಸ್ ಅರ್ಬಾನಿಯಾ’-ಐಷಾರಾಮಿ ಪ್ರಯಾಣದ ಹೊಸ ಪರ್ವ ಆರಂಭ

Suddi Udaya
error: Content is protected !!