September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

ಲಾಯಿಲ: ಲೋಕಸಭಾ ಚುನಾವಣೆಯಲ್ಲಿ ಲಾಯಿಲ ಬೂತ್ ಸಂಖ್ಯೆ 65 ರ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ ನೀಡಿ ಕಾರ್ಯಕರ್ತರಿಗೆ ಹುರುಪು ತುಂಬಿದರು.

Related posts

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ನಿವೃತ್ತ ಶಿಕ್ಷಕ ಕವಿ ಶಂಕರ್ ಎನ್ ತಾಮನ್ಕರ್ ಮುಂಡಾಜೆ ಯವರಿಂದ ಧನಸಹಾಯ ವಿತರಣೆ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ಪಡಂಗಡಿಯಲ್ಲಿ ಮಧ್ಯವರ್ಜನ ಶಿಬಿರ ಉದ್ಘಾಟನೆ

Suddi Udaya
error: Content is protected !!