24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಲೋಕಸಭಾ ಚುನಾವಣೆಯ ಅಂಗವಾಗಿ ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು.

ಕಾರ್ಯಕರ್ತರು ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸದಾನಂದ ಪೂಜಾರಿ ಉಂಗೀಲಬೈಲು, ಜನಾರ್ಧನ ಪೂಜಾರಿ, ಸುಪ್ರಿತ್ ಜೈನ್, ಕೃಷ್ಣಪ್ಪ ಪೂಜಸರಿ, ಜಗದೀಶ್ ಪೂಜಾರಿ ಪೆರಾಜೆ,ಓಂಕಾರ್ ಜೈನ್, ನಿವೃತ್ತ ಸೈನಿಕ ಮೋಹನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya
error: Content is protected !!