ಗ್ರಾಮಾಂತರ ಸುದ್ದಿಚಿತ್ರ ವರದಿಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ by Suddi UdayaApril 26, 2024April 26, 2024 Share0 ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 98 ರಲ್ಲಿ ಯುವ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿ ತೆರಳುತ್ತಿರುವುದು. ಇಲ್ಲಿ ವಿಶೇಷ ಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಮತದಾನ ಮಾಡಲು ಅನುಕೂಲವಾಗುವ ವ್ಯವಸ್ಥೆಯನ್ನು ಮಾಡಲಾಗಿದೆ. Share this:PostPrintEmailTweetWhatsApp