ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿತಾಲೂಕಿನಲ್ಲಿ ಶೇ.25 ರಷ್ಟು ಮತದಾನ by Suddi UdayaApril 26, 2024April 26, 2024 Share0 ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಬೆಳಿಗ್ಗೆ 7 ರಿಂದ 10 ರವರೆಗೆ ಶೇ.25 ಮತದಾನವಾಗಿದೆ. ತಾಲೂಕಿನ 241 ಮತಗಟ್ಟೆಗಳಲ್ಲಿ ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭಗೊಂಡಿದ್ದು ಮತದಾರರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. Share this:PostPrintEmailTweetWhatsApp