ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ by Suddi UdayaApril 26, 2024April 26, 2024 Share0 ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಅವರ ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸಿದರು. ಮತದಾರರು ಮತಗಟ್ಟೆಗೆ ಸಾಗಿ ಬರುತ್ತಿದ್ದು ಇಗಾಗಲೇ ಶೇ. 32.39 ಮತದಾನ ನಡೆದಿದೆ. Share this:PostPrintEmailTweetWhatsApp