ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ by Suddi UdayaApril 26, 2024April 26, 2024 Share0 ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಮಾತಕತೆ ನಡೆಸಿದರು. ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟ ರವರನ್ನು ಕಾರ್ಯಕರ್ತರು ಗೌರವಿಸಿದರು.ಪ್ರೀತಮ್ ಧರ್ಮಸ್ಥಳ ಹಾಗೂ ಮತ್ತಿತರರು ಉಪಸ್ಥಿತರಿದ್ದರು. Share this:PostPrintEmailTweetWhatsApp