ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ by Suddi UdayaApril 26, 2024April 26, 2024 Share0 ನಾವೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ತಾಲೂಕಿನ ನಾವೂರಿನ ಮತಕೇಂದ್ರಕ್ಕೆ ಭೇಟಿ ನೀಡಿದರು. ಈ ವೇಳೆ ಕಾರ್ಯಕರ್ತರು ಜೊತೆಗಿದ್ದರು. Share this:PostPrintEmailTweetWhatsApp