September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ನಾವೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ತಾಲೂಕಿನ ನಾವೂರಿನ ಮತಕೇಂದ್ರಕ್ಕೆ ಭೇಟಿ ನೀಡಿದರು.

ಈ ವೇಳೆ ಕಾರ್ಯಕರ್ತರು ಜೊತೆಗಿದ್ದರು.

Related posts

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ ಆಶ್ರಯದಲ್ಲಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya
error: Content is protected !!