April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

ನಿಡ್ಲೆ : ಲೋಕಸಭಾ ಚುನಾವಣೆ ಬಿಸಿಲಿನ ನಡುವೆಯೂ ಉತ್ಸಾಹದಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಖುಷಿಯಿಂದ ತಮ್ಮ ಹಕ್ಕನ್ನು ಚಲಾಯಿಸಿದರು.

ನಿಡ್ಲೆ ಕಜೆ ಮನೆಯ 90ವರ್ಷದ ವಯೋವೃದ್ಧೆ ಸರಸ್ವತಿಯವರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿದರು.

ಓಟು ಪ್ರಾರಂಭವಾದಾಗಿನಿಂದ 1 ಓಟು ತಪ್ಪದೇ ಮತಚಲಾಯಿಸಿ ಮತದಾರರಿಗೆ ಪ್ರೇರಣೆಯಾಗಿದ್ದಾರೆ.

Related posts

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya
error: Content is protected !!