April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

ಬೆಳ್ತಂಗಡಿ : 90 ಹರೆಯದ ವೆಂಕಮ್ಮ ಸುವರ್ಣ ನಿಲಯ ಬಳಂಜ ಇವರು ಮೊಮ್ಮಗ ಪತ್ರಕರ್ತ ಮನೋಹರ್ ಬಳಂಜ ಮತ್ತು ಮೊಮ್ಮಗಳಾದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಶ್ರೂಷಕಿ ರತ್ನಾವತಿ ಯವರೊಂದಿಗೆ ಮತಚಲಾಯಿಸಿ ಯುವ ಮತದಾದರಿಗೆ ಮಾದರಿಯಾದರು.

ಮತದಾನ ಮಾಡಬೇಕು ಅದು ನಮ್ಮ ಹಕ್ಕು ಪ್ರಾರಂಭದಿಂದಲೂ ಮತ ಚಲಾಯಿಸುತ್ತಿದ್ದೇನೆ. ಅರೋಗ್ಯ ಸರಿಇಲ್ಲದಿದ್ದರು ಮೊಮ್ಮಕ್ಕಳ ಸಹಾಯದೊಂದಿಗೆ ಮತಚಲಾಯಿಸಿದೆ ಎಂದು ಸಂತಸವ್ಯಕ್ತಪಡಿಸಿದರು.

Related posts

ಕನ್ಯಾಡಿ: ನಾರ್ಯ ನಿವಾಸಿ ಸೀತಮ್ಮ ನಿಧನ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya
error: Content is protected !!