April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ನೆರಿಯ ಗ್ರಾಮದ ಬಾಂಜಾರು ಮಲೆ ಮತಗಟ್ಟೆ 86ರಲ್ಲಿ ಶೇಕಡಾ100% ಮತದಾನವಾಗಿರುವುದಕ್ಕೆ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.


ಆರೋಗ್ಯಕರ ಪ್ರಜಾಪ್ರಭುತ್ವದ ಈ ಐತಿಹಾಸಿಕ ದಾಖಲೆ ನನ್ನ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ನಿರ್ಮಾಣವಾದದ್ದು ನಿಜಕ್ಕೂ ಹೆಮ್ಮೆ ಪಡುವಂತಹ ವಿಚಾರವಾಗಿದೆ. ಇದಕ್ಕೆ ಕಾರ್ಣೀಕರ್ತರಾದ ಎಲ್ಲಾ ಮತದಾರ ಭಾಂದವರಿಗೂ ಪ್ರೇರಣೆ ನೀಡಿದ ಚುನಾವಣಾ ಆಯೋಗಕ್ಕೂ ಮನದಾಳದ ಅಭಿನಂದನೆಗಳನ್ನು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya
error: Content is protected !!