April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 4 ರವರೆಗೆ ಶೇ. 62.6 ಮತದಾನ ನಡೆಯಿತು.


ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು ಸರತಿ ಸಾಲಿನಲ್ಲಿ ನಿಂತು ಮತದಾರರು ಮತದಾನ ಮಾಡುತ್ತಿದ್ದಾರೆ.

Related posts

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya
error: Content is protected !!