April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 11 ರವರೆಗೆ ಶೇ.32.39 ಮತದಾನ ನಡೆಯಿತು.


ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು ಸರತಿ ಸಾಲಿನಲ್ಲಿ ನಿಂತು ಮತದಾರರು ಮತದಾನ ಮಾಡುತ್ತಿದ್ದಾರೆ.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ದಾರುಲ್ ಮುಸ್ತಫಾ ಮೋರಲ್ ಅಕಾಡೆಮಿ ಸಂಸ್ಥೆ ನಚ್ಚಬೊಟ್ಟು ಇದರ ಸಮ್ಮೇಳನದ ಸಂದೇಶ ಜಾಥಾ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!