34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಹಿಲನ್

ಮಂಗಳೂರು: ಮಂಗಳೂರು ನಗರದ ಬಲ್ಮಠದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮತಗಟ್ಟೆ 131ರಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಅವರ ಶ್ರೀಮತಿಯೊಂದಿಗೆ ಬಂದು ತಮ್ಮ ಹಕ್ಕು ಚಲಾಯಿಸಿದರು.

Related posts

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಉಜಿರೆಯಲ್ಲಿ “ಸ್ವಚ್ಛೋತ್ಸವ” ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya
error: Content is protected !!