ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು by Suddi UdayaApril 26, 2024April 26, 2024 Share0 ಬೆಳ್ತಂಗಡಿ:ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪೇರೋಡಿತ್ತಾಯ ಕಟ್ಟೆ ಬೂತ್ ನಂಬರ್ 62 ಮತ್ತು 63ರ ಮತಗಟ್ಟೆ ಮಧುವನಗಿತ್ತಿಯಂತೆ ಅಲಂಕಾರಗೊಂಡಿದೆ. ಇಗಾಗಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. Share this:PostPrintEmailTweetWhatsApp