September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

ಬೆಳ್ತಂಗಡಿ:ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪೇರೋಡಿತ್ತಾಯ ಕಟ್ಟೆ ಬೂತ್ ನಂಬರ್ 62 ಮತ್ತು 63ರ ಮತಗಟ್ಟೆ ಮಧುವನಗಿತ್ತಿಯಂತೆ ಅಲಂಕಾರಗೊಂಡಿದೆ.

ಇಗಾಗಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

Related posts

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ದ್ವೇಷ ಭಾಷಣ ಆರೋಪ: ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧದ ಎಫ್‌ಐ ಆರ್‌ಗೆ ಹೈಕೋರ್ಟ್ ತಡೆ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya
error: Content is protected !!