ಕನ್ನಡ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡರವರು ಬೂತ್ ನಂ 28 ಬಂಗಾಡಿ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಬೆಳಿಗ್ಗೆಯಿಂದ ಬಿರುಸಿನ ಮತದಾನ ನಡೆಯಿತು. ಬಿಸಿಲನ್ನು ಲೆಕ್ಕಿಸದೆ ಮತದಾರರು ಉತ್ಸಾಹದಿಂದ ಪಾಲ್ಗೊಂಡಿದ್ದರು.