ಲೋಕಸಭಾ ಚುನಾವಣೆಯ ಅಂಗವಾಗಿ ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು.
ಕಾರ್ಯಕರ್ತರು ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಸುಂದರ ಹೆಗ್ಡೆ, ರಾಜೇಶ್ ಪೂಜಾರಿ, ಉಮೇಶ್ ನಡ್ತಿಕಲ್ಲು ಮತ್ತಿತರರು ಉಪಸ್ಥಿತರಿದ್ದರು.