30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

ಬೆಳ್ತಂಗಡಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ಚೇತನ್ ಮುಂಡಾಡಿ ಇವರ ಮುಂದಿನ ಬಹುಭಾಷಾ ಚಿತ್ರಕ್ಕೆ ಆಡಿಷನ್ ಕಾರ್ಯಕ್ರಮ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ನಡೆಯುತ್ತಿದೆ.

ಈ‌‌ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ, ಲೇಡಿ ಜೆಸಿ ಅಧ್ಯಕ್ಷೆ ಶೃತಿ ರಂಜಿತ್ ಮತ್ತಿತರರು ಉಪಸ್ಥಿತರಿದ್ದರು.

Related posts

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya
error: Content is protected !!