25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

ಅಳದಂಗಡಿ: ಮತದಾನ ಪವಿತ್ರ ಎನ್ನುವುದು ನಮಗೆಲ್ಲರಿಗೂ ಗೊತ್ತಿರುವ ವಿಚಾರ.ಕೆಲವರು ಮನೆಯಲ್ಲಿದ್ದರೂ, ರಜೆ ನೀಡಿದರೂ ಮತ ಹಾಕಲು ಬರೋಲ್ಲ. ಅನಾರೋಗ್ಯದ ನಡುವೆಯೂ 83 ವರ್ಷದ ಇಬ್ಬರು ತಮ್ಮ ಹಕ್ಕನ್ನು ಚಲಾಯಿಸಿದರು.

ನಾವರ ಕೊರಳ್ಳ ನಿವಾಸಿ ನೇಮಿರಾಜ ಆಳ್ವ ಮತ್ತು ಥೋಮಸ್ ಡಿಸೋಜಾ ಅಳದಂಗಡಿ ಅವರು ಬಡಗಕಾರಂದೂರು ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

Related posts

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya
error: Content is protected !!