23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

ಬೆಳ್ತಂಗಡಿ: ಪಡುಬಿದ್ರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅರಸಿನಮಕ್ಕಿಯ ನಿವಾಸಿ ಪುರುಷೋತ್ತಮ್ ಅಭ್ಯಂಕರ್ ರವರ ಧರ್ಮಪತ್ನಿ ಶ್ರೀಮತಿ ಸುಮಂಗಳ (55) ರವರು ಸಾವನ್ನಪ್ಪಿದ್ದ ಘಟನೆ ಎ.26 ರಂದು ನಡೆದಿದೆ.

ಮಂಗಳೂರುನಿಂದ ಪಡುಬಿದ್ರೆ ಬೆಳ್ಮಾನ್ ಗೆ ಬರುವ ಸಂದರ್ಭ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿ ಪತಿ ಪುರುಷೋತ್ತಮ ಹಾಗೂ ಪತ್ನಿ ಸುಮಂಗಳ ರವರು ಇಬ್ಬರು ಇದ್ದು, ಅಪಘಾತಕ್ಕೆ ಪತ್ನಿ ಸುಮಂಗಳ ರವರು ಸ್ಥಳದಲ್ಲೆ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಪುರುಷೋತ್ತಮರವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇವರು ಮೂಲತಃ ಅರಸಿನಮಕ್ಕಿಯ ಬೂಡುಮುಗೇರು ನಿವಾಸಿಯಾಗಿದ್ದು ಉದ್ಯೋಗದ ನಿಮಿತ್ತ ಮಂಗಳೂರಿನಲ್ಲಿ ವಾಸ್ತವ್ಯವಿದ್ದರು. ಮೃತರು ಪತಿ ಪುರುಷೋತ್ತಮ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಎಸ್‌ಡಿಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿ ತಂಡದ ಭೀಷ್ಮಾಸ್ತಮಾನ ನಾಟಕಕ್ಕೆ ರಾಷ್ಟ್ರ ಪ್ರಶಸ್ತಿ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್, ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya
error: Content is protected !!