38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯ ಕೊರಗಪ್ಪ ನಾಯ್ಕ್, ದೇವಪಾಲ ಅಜ್ರಿ ಉಳಿಯಬೀಡು, ರತ್ನವರ್ಮ ಜೈನ್ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya
error: Content is protected !!