24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ಮುಖಂಡರಾದ ನ್ಯಾಯವಾದಿ ಬಿ.ಎಂ. ಭಟ್, ಶ್ಯಾಮ್‌ರಾಜ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ನಡ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಮಹಾಸಭೆ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya
error: Content is protected !!