September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳುಸಮಸ್ಯೆ

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು


ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮನಿಧಿ ಯೋಜನೆಯ ೧೩ನೇ ಸಹಾಯಧನವನ್ನು ಅನಾರೋಗ್ಯದಿಂದ ಬಳಲುತ್ತಿದ್ದ ಆಟೋ ಚಾಲಕ ಮಾಲಕರ ಸಂಘ ಬಿಎಂಎಸ್ ಸಂಯೋಜಿತ ಮಡಂತ್ಯಾರು ವಲಯದ ಸದಸ್ಯ ಆನಂದ ಪಾದೆ ರವರಿಗೆ ರೂ. ೪ ಸಾವಿರವನ್ನು ಸಂಘದ ಅಧ್ಯಕ್ಷ ಸಂದೀಪ್ ಕುಂದರ್‌ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಜಯರಾಮ ಗೌಡ ಪಾಲ್ಲಡ್ಕ, ಪ್ರ. ಕಾರ್ಯದರ್ಶಿ ಶಿವರಾಮ ಮಡಿವಾಳ, ಉಪಾಧ್ಯಕ್ಷ ಹಮೀದ್ ಪಾಂಡವರಕಲ್ಲು, ಸದಸ್ಯ ಸುಲೇಮಾನ್ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya
error: Content is protected !!