April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

ಬೆಳ್ತಂಗಡಿ: ಆಟೋ ಚಾಲಕ ಮಾಲಕರ ಸಂಘ ಬಿಎಂಎಸ್ ಸಂಯೋಜಿತ ಸಂತೆಕಟ್ಟೆ ಬೆಳ್ತಂಗಡಿ ಇದರ ಸದಸ್ಯ ಸೋಮಶೇಖರ ರವರ ಕೈ ಮುರಿತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿಯೋಜನೆಯ 14ನೇ ಸಹಾಯಧನದ ರೂ.2,500/ ವನ್ನು ಸಂಘದ ಆಧ್ಯಕ್ಷ ಕಿಶೋರ್ ಕುಮಾರ್ ವಿತರಣೆ ಮಾಡಿದರು. ಸಂಘದ ಸದಸ್ಯರಾದ ಶಶಿಧರ ಹಾಗೂ ಗೋಪಾಲ ಉಪಸ್ಥಿತರಿದ್ದರು.

Related posts

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya
error: Content is protected !!