April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ತಾಲೂಕಿನ ಗರ್ಡಾಡಿ, ಪಡಂಗಡಿ, ಗೋಳಿಯಂಗಡಿ, ಮೂಡುಕೋಡಿ, ಅಂಡಿಂಜೆ, ಕೊಕ್ರಾಡಿ, ನಾರಾವಿ, ಕುತ್ಲೂರು, ಪಿಲ್ಯ, ನಾವರ, ಸುಲ್ಕೇರಿ, ಅಳದಂಗಡಿ, ತೆಂಕಕಾರಂದೂರು ಮತಗಟ್ಟೆಗಳಿಗೆ ಭೇಟಿ ನೀಡಿದರು.

ಕಾರ್ಯಕರ್ತರು ಶಾಸಕರನ್ನು ಸ್ವಾಗತಿಸಿದರು.

Related posts

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya
error: Content is protected !!