24.5 C
ಪುತ್ತೂರು, ಬೆಳ್ತಂಗಡಿ
April 5, 2025

Day : April 26, 2024

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya
ಬೆಳ್ತಂಗಡಿ: ನೆರಿಯ ಗ್ರಾಮದ ಅತ್ಯಂತ ದುರ್ಗಮ ಪ್ರದೇಶವಾದ ಬಾಂಜಾರು ಮಲೆ ಮತಗಟ್ಟೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನವಾದ ದಾಖಲೆ ನಿರ್ಮಾಣವಾಗಿದೆ. ಬಾಂಜಾರುಮಲೆ ಮತಗಟ್ಟೆ ಸಂಖ್ಯೆ 86ರಲ್ಲಿ 111 ಮಂದಿ ಮತದಾರರಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya
ಬೆಳ್ತಂಗಡಿ: ಪಡುಬಿದ್ರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅರಸಿನಮಕ್ಕಿಯ ನಿವಾಸಿ ಪುರುಷೋತ್ತಮ್ ಅಭ್ಯಂಕರ್ ರವರ ಧರ್ಮಪತ್ನಿ ಶ್ರೀಮತಿ ಸುಮಂಗಳ (55) ರವರು ಸಾವನ್ನಪ್ಪಿದ್ದ ಘಟನೆ ಎ.26 ರಂದು ನಡೆದಿದೆ. ಮಂಗಳೂರುನಿಂದ ಪಡುಬಿದ್ರೆ ಬೆಳ್ಮಾನ್ ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಮಚ್ಚಿನ ಬೂತ್ ಸಂಖ್ಯೆ ೧೮೧, ೧೮೨, ೧೮೩ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya
ಉಜಿರೆ: ಲೋಕಸಭಾ ಚುನಾವಣೆಯಲ್ಲಿ ಉಜಿರೆ ಜನಾರ್ದನ ಶಾಲೆಯ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ಕಾರ್ಯಕರ್ತರಿಗೆ ಹುರುಪು ತುಂಬಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya
ಉಜಿರೆ: ಲೋಕಸಭಾ ಚುನಾವಣೆಯಲ್ಲಿ ಉಜಿರೆ ಜನಾರ್ಧನ ಶಾಲೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya
ನಿಡ್ಲೆ: ಲೋಕಾಸಭಾ ಚುನಾವಣೆಯಲ್ಲಿ ನಿಡ್ಲೆ ಬೂತಿಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ ನೀಡಿ, ಕಾರ್ಯಕರ್ತರನ್ನು ಹುರುದುಂಬಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರು ನಡ ಶಾಲೆಯಲ್ಲಿ ಮತದಾನ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 4 ರವರೆಗೆ ಶೇ. 62.6 ಮತದಾನ ನಡೆಯಿತು. ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya
ಬೆಳ್ತಂಗಡಿ; ಚುನಾವಣಾ ಆಯೋಗ ಸರಕಾರ ವಿಕಲಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಿದೆ ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಬೆಳ್ತಂಗಡಿ ನಗರದಲ್ಲಿ ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕಾಗಿ ಬಂತು. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya
ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಯವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ...
error: Content is protected !!