23 C
ಪುತ್ತೂರು, ಬೆಳ್ತಂಗಡಿ
April 16, 2025

Day : April 26, 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya
ಲಾಯಿಲ: ಲೋಕಸಭಾ ಚುನಾವಣೆಯಲ್ಲಿ ಲಾಯಿಲ ಬೂತ್ ಸಂಖ್ಯೆ 65 ರ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ ನೀಡಿ ಕಾರ್ಯಕರ್ತರಿಗೆ ಹುರುಪು ತುಂಬಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya
ಬೆಳ್ತಂಗಡಿ : 90 ಹರೆಯದ ವೆಂಕಮ್ಮ ಸುವರ್ಣ ನಿಲಯ ಬಳಂಜ ಇವರು ಮೊಮ್ಮಗ ಪತ್ರಕರ್ತ ಮನೋಹರ್ ಬಳಂಜ ಮತ್ತು ಮೊಮ್ಮಗಳಾದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಶ್ರೂಷಕಿ ರತ್ನಾವತಿ ಯವರೊಂದಿಗೆ ಮತಚಲಾಯಿಸಿ ಯುವ ಮತದಾದರಿಗೆ ಮಾದರಿಯಾದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ ಮಾಡಿದರು....
ತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಭಾರತ ಚುನಾವಣಾ ಆಯೋಗ ದಕ್ಷಿಣ ಕನ್ನಡ ಜಿಲ್ಲೆಯ ಸ್ವೀಪ್ ಸಮಿತಿಯು ಜಂಟಿಯಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಎ. 23 ರಂದು ಬೆಳ್ತಂಗಡಿ ಜೆಸಿಐ ಭವನದಲ್ಲಿ ಹಮ್ಮಿಕೊಂಡಿತು. ಮಾಯಾ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya
ಬೆಳ್ತಂಗಡಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರಾದ ಚೇತನ್ ಮುಂಡಾಡಿ ಇವರ ಮುಂದಿನ ಬಹುಭಾಷಾ ಚಿತ್ರಕ್ಕೆ ಆಡಿಷನ್ ಕಾರ್ಯಕ್ರಮ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ನಡೆಯುತ್ತಿದೆ. ಈ‌‌ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ ವಿವಿಧ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜರವರು ತಾಲೂಕಿನ ಕಳಿಯ, ನ್ಯಾಯತರ್ಪು, ಕುವೆಟ್ಟು, ಕೊಯ್ಯೂರು, ಲಾಯಿಲ, ನಡ, ನಾವೂರು, ಕನ್ಯಾಡಿ, ಉಜಿರೆ, ಮತಗಟ್ಟೆಗಳಿಗೆ ಭೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
ಕಲ್ಮಂಜ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜರವರು ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಕಲ್ಮಂಜದ ಮತಗಟ್ಟೆಗೆ ಭೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 1 ರವರೆಗೆ ಶೇ. 51.29 ಮತದಾನ ನಡೆಯಿತು. ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya
ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 98 ರಲ್ಲಿ ಯುವ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿ ತೆರಳುತ್ತಿರುವುದು. ಇಲ್ಲಿ ವಿಶೇಷ ಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಮತದಾನ ಮಾಡಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಮತಗಟ್ಟೆ ಸಂಖ್ಯೆ 21ರಲ್ಲಿ ಬೆಳ್ಳಿಗಿನಿಂದಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು ಭಾರಿ ಸಂಖ್ಯೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ....
error: Content is protected !!