Day: April 26, 2024
ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ
ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯ ನಾಗರಿಕರಾದ ಧರ್ಣಪ್ಪ ಶೆಟ್ಟಿವರು ಮತಗಟ್ಟೆ ಸಂಖ್ಯೆ 120ರಲ್ಲಿ ಮತ ಚಲಾಯಿಸಿದರು.
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ
ಬೆಳ್ತಂಗಡಿ; ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಲಾರೆನ್ಸ್ ಮುಕ್ಕುಯಿ ಅವರು ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 106ರಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಪ್ರತಿಯೊಬ್ಬರೂ ...
ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ
ಮಂಗಳೂರು ಲೋಕಸಭಾ ಚುನಾವಣೆ ಬಿಸಿಲಿನ ನಡುವೆಯೂ ಉತ್ಸಾಹದಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಖುಷಿಯಿಂದ ತಮ್ಮ ಹಕ್ಕನ್ನು ಚಲಾಯಿಸಿದರು. ಈ ನಡುವೆ ಮರೋಡಿಯಲ್ಲಿ 90 ವರ್ಚದ ವಯೋವೃದ್ದೆ ಗಿರಿಯಮ್ಮ ...
ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ
ಬಳಂಜ: ಲೋಕಸಭೆ ಚುನಾವಣೆಯ ಅಂಗವಾಗಿ ವೀಲ್ ಚಯರ್ ನಲ್ಲಿ ಬಂದು ಬಳಂಜ ಮತಗಟ್ಟೆಯಲ್ಲಿ ತನ್ನ ಹಕ್ಕು ಚಲಾಯಿಸಿದ 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆ ಬಳಂಜ ಇವರು ...
ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಡ ಗ್ರಾಮದ ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.
ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ನಾವೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ತಾಲೂಕಿನ ನಾವೂರಿನ ಮತಕೇಂದ್ರಕ್ಕೆ ಭೇಟಿ ನೀಡಿದರು. ಈ ವೇಳೆ ಕಾರ್ಯಕರ್ತರು ಜೊತೆಗಿದ್ದರು.
ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ತಾಲೂಕಿನ ಗರ್ಡಾಡಿ, ಪಡಂಗಡಿ, ಗೋಳಿಯಂಗಡಿ, ಮೂಡುಕೋಡಿ, ಅಂಡಿಂಜೆ, ಕೊಕ್ರಾಡಿ, ನಾರಾವಿ, ಕುತ್ಲೂರು, ಪಿಲ್ಯ, ನಾವರ, ...
ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ
ಉಜಿರೆ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ದಂಪತಿ ರವರು ಉಜಿರೆ ಬೂತ್ ಸಂಖ್ಯೆ 95 ಶ್ರೀ ರತ್ನವರ್ಮ ಕ್ರೀಡಾಂಗಣ ಉಜಿರೆಯಲ್ಲಿ ...
ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ
ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೂತ್ ಸಂಖ್ಯೆ 150, 151, 152 ರಲ್ಲಿಮತದಾರರು ಮತ ಚಲಾಯಿಸುವ ಉತ್ಸಾಹದಿಂದ ಪೂರ್ವಾಹ್ನ 6 ...
ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ
ಬಳಂಜ: ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬ ಲೋಕಸಭಾ ಚುನಾವಣೆಯಲ್ಲಿ ಸಂಭ್ರಮಿಸಿದ ಬಳಂಜ- ನಾಲ್ಕೂರಿನ ಮತದಾರರು. ಬಿಸಿಲ ಬೆಗೆಯನ್ನು ಲೆಕ್ಕಿಸದೆ ಬಿರುಸಿನ ಮತದಾನವು ನಡೆಯುತ್ತಿದೆ.ಪುರುಷರು,ಹಿರಿಯರು, ಮಹಿಳೆಯರು ಬೆಳಿಗ್ಗೆಯಿಂದ ಸರತಿ ...