Day: April 26, 2024
ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 11 ರವರೆಗೆ ಶೇ.32.39 ಮತದಾನ ನಡೆಯಿತು. ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ...
ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಅವರ ತಂದೆ ಮತ್ತು ...
ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ಲೋಕಸಭಾ ಚುನಾವಣೆಯ ಅಂಗವಾಗಿ ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು. ಕಾರ್ಯಕರ್ತರು ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸದಾನಂದ ಪೂಜಾರಿ ...
ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ
ಲೋಕಸಭಾ ಚುನಾವಣೆಯ ಅಂಗವಾಗಿ ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿದರು. ಕಾರ್ಯಕರ್ತರು ಶಾಸಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸುಂದರ ಹೆಗ್ಡೆ, ...
ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್
ಬೆಳ್ತಂಗಡಿ: ಮಂಗಳೂರು ಲೋಕಸಭಾ ಚುನಾವಣೆಯು ಬಿರುಸಿನಿಂದ ಕೂಡಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನರವರು ಮತ ಚಲಾಯಿಸಿದರು.
ತಾಲೂಕಿನಲ್ಲಿ ಶೇ.25 ರಷ್ಟು ಮತದಾನ
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಬೆಳಿಗ್ಗೆ 7 ರಿಂದ 10 ರವರೆಗೆ ಶೇ.25 ಮತದಾನವಾಗಿದೆ. ತಾಲೂಕಿನ 241 ಮತಗಟ್ಟೆಗಳಲ್ಲಿ ಬೆಳಿಗ್ಗೆ 7ಗಂಟೆಯಿಂದ ಮತದಾನ ...
ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ
ಮಚ್ಚಿನ: ತಾಲೂಕಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಮಚ್ಚಿನ ಗ್ರಾಮದ ಮತಗಟ್ಟೆಯಲ್ಲಿ 90 ವರ್ಷ ಲಿಲ್ಲಿ ಬಾಯಿ ಇವರನ್ನು ಹೊತ್ತುಕೊಂಡು ಮತಗಟ್ಟೆಯಲ್ಲಿ ಮತದಾನ ಮಾಡಿದರು. ವಯೋಸಹಜ, ಅನಾರೋಗ್ಯದಿಂದ ಇದ್ದರು ...
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು
ಅಳದಂಗಡಿ: ಮತದಾನ ಪವಿತ್ರ ಎನ್ನುವುದು ನಮಗೆಲ್ಲರಿಗೂ ಗೊತ್ತಿರುವ ವಿಚಾರ.ಕೆಲವರು ಮನೆಯಲ್ಲಿದ್ದರೂ, ರಜೆ ನೀಡಿದರೂ ಮತ ಹಾಕಲು ಬರೋಲ್ಲ. ಅನಾರೋಗ್ಯದ ನಡುವೆಯೂ 83 ವರ್ಷದ ಇಬ್ಬರು ತಮ್ಮ ಹಕ್ಕನ್ನು ...
ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ
ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ ...
ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ
ಮುಂಡಾಜೆ: ಮುಂಡಾಜೆ ಮತಗಟ್ಟೆ 74 ರಲ್ಲಿ ಮತದಾನದ ವೇಳೆ ಮತಯಂತ್ರ ಕೈಕೊಟ್ಟಿದ್ದು ತಡವಾಗಿ ಮತದಾನ ಆರಂಭಗೊಂಡಿತು. ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತಿದ್ದು, ನಂತರ ತಡವಾಗಿ ...