ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಯವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ ಮಾಡಿದರು.

Leave a Comment

error: Content is protected !!