29.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 98 ರಲ್ಲಿ ಯುವ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿ ತೆರಳುತ್ತಿರುವುದು.

ಇಲ್ಲಿ ವಿಶೇಷ ಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಮತದಾನ ಮಾಡಲು ಅನುಕೂಲವಾಗುವ ವ್ಯವಸ್ಥೆಯನ್ನು ಮಾಡಲಾಗಿದೆ.

Related posts

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಕರಾಯದ ಬಾಲಕೃಷ್ಣ ನಾಯ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!