23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

ಬೆಳ್ತಂಗಡಿ: ಕಾಸರಗೋಡು ಜಿಲ್ಲೆಯ ಕುಂಬ್ಳೆ ಅಭಿಲಾಷ್ ರವರೊಂದಿಗೆ ಕಡಿರುದ್ಯಾವರ ಗ್ರಾಮದ ಹಿತ್ತಿಲಕೋಡಿ ಪ್ರತಿಮಾ ರವರೊಂದಿಗೆ ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಮದುವೆ ಮುಗಿಸಿಕೊಂಡು ನೇರವಾಗಿ ಕಡಿರುದ್ಯಾವರ ಗ್ರಾಮದ ದಕಜಿಪ ಹಿ.ಪ್ರಾ. ಶಾಲೆ ಕೊಡಿಯಾಲ್ ಬೈಲ್ ಭಾಗ ಸಂಖ್ಯೆ 26 ರಲ್ಲಿ ಬಂದು ಮತದಾನ ಮಾಡಿದರು.

Related posts

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

Suddi Udaya

ಬೆಳ್ತಂಗಡಿ ವಿಷ್ಣು ಸೇಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya
error: Content is protected !!